KNV
10. ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
ERVKN
10. ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.
IRVKN
10. ಯಾಕೆಂದರೆ ಅವನು [† ಕೀರ್ತ 87:1; ಪ್ರಕ 21:14:] ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ [‡ ಪ್ರಕ 21:2, 10:] ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN