KNV
27. ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
ERVKN
27. ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;
IRVKN
27. ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ [§ ವಿಮೋ 12:21-30. ] ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN