KNV
32. ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.
ERVKN
32. ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
IRVKN
32. ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, [‡ ನ್ಯಾಯ 14:6; 1 ಸಮು 17:35; ದಾನಿ. 6:22:] ಸಿಂಹಗಳ ಬಾಯಿ ಕಟ್ಟಿದರು.,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN