KNV
35. ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
ERVKN
35. ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.
IRVKN
35. ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, [‡ ಆದಿ 39:20; ಯೆರೆ 20:2; 37:15:] ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN