KNV
14. ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
ERVKN
14. ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.
IRVKN
14. [† ರೋಮಾ. 14:19:] ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು [‡ 1 ಥೆಸ. 4:7:] ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN