KNV
15. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ERVKN
15. ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.
IRVKN
15. ನಿಮ್ಮಲ್ಲಿ ಯಾವನೂ [§ ಇಬ್ರಿ. 4:1; 2 ಕೊರಿ 6:1; ಗಲಾ. 5:4:] ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, [* ಧರ್ಮೋ 29:18; ಅ. ಕೃ. 8:23:] ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN