KNV
20. (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
ERVKN
20. “ಆ ಬೆಟ್ಟವನ್ನು ಮುಟ್ಟುವ ಏನನ್ನಾದರೂ ಸರಿ, ಅದು ಒಂದು ಪ್ರಾಣಿಯಾಗಿದ್ದರೂ ಅದನ್ನು ಕಲ್ಲೆಸೆದು ಕೊಂದುಹಾಕಿರಿ” [✡ಉಲ್ಲೇಖನ: ವಿಮೋಚನ. 19:12,13.] ಎಂಬ ಆಜ್ಞೆಯನ್ನು ಕೇಳಲು ಅವರು ಇಷ್ಟಪಡಲಿಲ್ಲ.
IRVKN
20. ಏಕೆಂದರೆ, [§ ವಿಮೋ 19:12,13:] “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN