KNV
22. ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ERVKN
22. ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.
IRVKN
22. ಆದರೆ ನೀವು [† ಪ್ರಕ 14:1:] ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ [‡ ಗಲಾ. 4:26:] ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ [§ ಯೂದ. 14:] ಕೋಟ್ಯಾನುಕೋಟಿ ದೇವದೂತರ ಬಳಿಗೂ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN