KNV
9. ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
ERVKN
9. ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.
IRVKN
9. [* ಎಫೆ 4:14:] ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. [† ಕೊಲೊ 2:16:] ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN