KNV
2. ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
ERVKN
2. ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.
IRVKN
2. ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN