ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
32. ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

ERVKN
32. ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.

IRVKN
32. ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 32 of Total Verses 37
  • ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
  • ERVKN

    ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.
  • IRVKN

    ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
Total 37 Verses, Current Verse 32 of Total Verses 37
×

Alert

×

kannada Letters Keypad References