KNV
37. ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
ERVKN
37. ಕೊನೆಗೆ ನೀನು ಈಜಿಪ್ಟನ್ನು ಬಿಡುವೆ, ನಾಚಿಕೆಯಿಂದ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವೆ. ನೀನು ಆ ದೇಶಗಳನ್ನು ನಂಬಿರುವೆ, ಆದರೆ ಆ ದೇಶಗಳಿಂದ ನಿನಗೆ ಯಾವ ಅನುಕೂಲವೂ ಆಗದು. ಯೆಹೋವನು ಆ ದೇಶಗಳನ್ನು ನಿರಾಕರಿಸಿದ್ದಾನೆ.”
IRVKN
37. ಅಲ್ಲಿಂದಲೂ ತಲೆಯ ಮೇಲೆ ಕೈಹೊತ್ತುಕೊಂಡು ಹೊರಡುವಿ; ಏಕೆಂದರೆ ನಿನ್ನ ಭರವಸೆಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಕೈಗೂಡುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN