KNV
8. ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
ERVKN
8. “ ‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”
IRVKN
8. ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN