ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

ERVKN
3. ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.

IRVKN
3. ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 3 of Total Verses 38
  • ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
  • ERVKN

    ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.
  • IRVKN

    ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
Total 38 Verses, Current Verse 3 of Total Verses 38
×

Alert

×

kannada Letters Keypad References