ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.

ERVKN
30. “ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.

IRVKN
30. ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 30 of Total Verses 38
  • ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
  • ERVKN

    “ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.
  • IRVKN

    ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು, “ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ಧ್ವನಿಗೈಯುವನು. ಆತನು ಗಟ್ಟಿಯಾಗಿ ಗರ್ಜಿಸಿ, ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಿಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.
Total 38 Verses, Current Verse 30 of Total Verses 38
×

Alert

×

kannada Letters Keypad References