ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
38. ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

ERVKN
38. ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.

IRVKN
38. ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 38 of Total Verses 38
  • ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
  • ERVKN

    ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.
  • IRVKN

    ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.
Total 38 Verses, Current Verse 38 of Total Verses 38
×

Alert

×

kannada Letters Keypad References