ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ

ERVKN
1. ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.

IRVKN
1. ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 1 of Total Verses 32
  • ಅರಸನಾದ ಯೆಕೊನ್ಯನೂ ರಾಣಿಯೂ ಕಂಚುಕಿಗಳೂ ಯೆಹೂದದ ಯೆರೂಸ ಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ
  • ERVKN

    ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.
  • IRVKN

    ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.
Total 32 Verses, Current Verse 1 of Total Verses 32
×

Alert

×

kannada Letters Keypad References