ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.

ERVKN
17. ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.

IRVKN
17. “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 17 of Total Verses 32
  • ಸೈನ್ಯಗಳ ಕರ್ತನು ಹೇಳುವದೇನಂದರೆ-- ಇಗೋ, ನಾನು ಅವರಲ್ಲಿ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿ ರುವದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರ ಗಳ ಹಾಗೆ ಮಾಡುವೆನು.
  • ERVKN

    ಸರ್ವಶಕ್ತನಾದ ಯೆಹೋವನು ಹೇಳಿದನು: “ಇನ್ನೂ ಜೆರುಸಲೇಮಿನಲ್ಲಿಯೇ ಇದ್ದ ಜನರ ವಿರುದ್ಧ ನಾನು ಬೇಗನೆ ಖಡ್ಗವನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಯನ್ನು ಕಳುಹಿಸುವೆನು. ನಾನು ಅವರನ್ನು, ಅತೀ ಕೊಳೆತು ತಿನ್ನಲಾಗದ ಅಂಜೂರದ ಹಣ್ಣುಗಳಂತೆ ಮಾಡುವೆನು.
  • IRVKN

    “ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.
Total 32 Verses, Current Verse 17 of Total Verses 32
×

Alert

×

kannada Letters Keypad References