ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.

ERVKN
18. ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.

IRVKN
18. ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 18 of Total Verses 32
  • ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
  • ERVKN

    ಇನ್ನೂ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳಿಂದೊಡಗೂಡಿ ಬೆನ್ನಟ್ಟುವೆನು. ಆ ಜನರ ದುರ್ಗತಿಯನ್ನು ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನ್ನು ನಾಶಮಾಡುವೆನು. ನಡೆದ ವಿಷಯಗಳ ಬಗ್ಗೆ ಕೇಳಿ ಜನರು ಬೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಬೇಕಾದರೆ ಜನರು ಅವರ ಉದಾಹರಣೆಯನ್ನು ಕೊಡುವರು. ನಾನು ಅವರನ್ನು ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನ್ನು ಅವಮಾನಗೊಳಿಸುವರು.
  • IRVKN

    ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.
Total 32 Verses, Current Verse 18 of Total Verses 32
×

Alert

×

kannada Letters Keypad References