ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--

ERVKN
3. ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:

IRVKN
3. ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 3 of Total Verses 32
  • ಯೆಹೂದದ ಅರಸನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗನಾದ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರ್ಯನ ಕೈಯಿಂದಲೂ ಕಳುಹಿಸಿದ ಪತ್ರದ ಮಾತುಗಳು ಯಾವ ವಂದರೆ--
  • ERVKN

    ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:
  • IRVKN

    ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.
Total 32 Verses, Current Verse 3 of Total Verses 32
×

Alert

×

kannada Letters Keypad References