ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.

ERVKN
14. “ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.

IRVKN
14. ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 14 of Total Verses 25
  • ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
  • ERVKN

    “ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು.
  • IRVKN

    ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
Total 25 Verses, Current Verse 14 of Total Verses 25
×

Alert

×

kannada Letters Keypad References