KNV
16. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ERVKN
16. ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.
IRVKN
16. ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN