ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.

ERVKN
3. ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.

IRVKN
3. ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 3 of Total Verses 22
  • ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
  • ERVKN

    ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ.
  • IRVKN

    ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
Total 22 Verses, Current Verse 3 of Total Verses 22
×

Alert

×

kannada Letters Keypad References