ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.

ERVKN
7. ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.

IRVKN
7. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 7 of Total Verses 22
  • ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
  • ERVKN

    ಆಗ ಬಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಬಾಬಿಲೋನಿನ ಸೈನ್ಯವು ತಾನು ಇನ್ನೂ ಸ್ವಾಧೀನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನ್ನು ಹೊಂದಿದ್ದ ನಗರಗಳೆಂದರೆ ಇವೆರಡೇ.
  • IRVKN

    ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.
Total 22 Verses, Current Verse 7 of Total Verses 22
×

Alert

×

kannada Letters Keypad References