ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.

ERVKN
5. ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.

IRVKN
5. ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
  • ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
  • ERVKN

    ಆದರೆ ಬಾಬಿಲೋನಿನ ಸೈನಿಕರು ಚಿದ್ಕೀಯ ಮತ್ತು ಅವನ ಸೈನಿಕರನ್ನು ಬೆನ್ನಟ್ಟಿದರು. ಕಸ್ದೀಯರ ಸೈನಿಕರು ಜೆರಿಕೊವಿನ ಬಯಲಿನಲ್ಲಿ ಚಿದ್ಕೀಯನನ್ನು ಬಂಧಿಸಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಲ್ಲಿಗೆ ತೆಗೆದುಕೊಂಡು ಹೋದರು. ಆಗ ನೆಬೂಕದ್ನೆಚ್ಚರನು ಹಮಾತ್ ಸೀಮೆಯ “ರಿಬ್ಲ”ದಲ್ಲಿದ್ದನು. ಆ ಸ್ಥಳದಲ್ಲಿಯೇ ನೆಬೂಕದ್ನೆಚ್ಚರನು ಚಿದ್ಕೀಯನ ಬಗ್ಗೆ ತನ್ನ ನಿರ್ಣಯವನ್ನು ಪ್ರಕಟಿಸಿದನು.
  • IRVKN

    ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
Total 18 Verses, Current Verse 5 of Total Verses 18
1 2 3 4 5 6 7 8 9 10 11 12 13
×

Alert

×

kannada Letters Keypad References