ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.

ERVKN
30. ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.

IRVKN
30. ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 30 of Total Verses 31
  • ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
  • ERVKN

    ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.
  • IRVKN

    ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.
Total 31 Verses, Current Verse 30 of Total Verses 31
×

Alert

×

kannada Letters Keypad References