ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.

ERVKN
3. ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.

IRVKN
3. ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 3 of Total Verses 30
  • ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
  • ERVKN

    ಅಲ್ಲಿ ವಾಸಿಸುವ ಜನರು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಸ್ಥಳಗಳನ್ನು ನಾಶಮಾಡಲಾಯಿತು. ಆ ಜನರು ಬೇರೆ ದೇವರುಗಳಿಗೆ ಬಲಿಯನ್ನು ಅರ್ಪಿಸಿದ್ದಾರೆ. ಆದ್ದರಿಂದ ನನಗೆ ಕೋಪ ಬಂದಿದೆ. ಹಿಂದೆ ನಿಮ್ಮ ಜನರು ಮತ್ತು ನಿಮ್ಮ ಪೂರ್ವಿಕರು ಆ ದೇವರುಗಳನ್ನು ಪೂಜಿಸಿರಲಿಲ್ಲ.
  • IRVKN

    ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.
Total 30 Verses, Current Verse 3 of Total Verses 30
×

Alert

×

kannada Letters Keypad References