KNV
28. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
ERVKN
28. ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.
IRVKN
28. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN