ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
32. ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.

ERVKN
32. “ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು [†ಗಡ್ಡ … ಮೂಲೆಗಳನ್ನು ಯೆಹೂದ್ಯರು ತಮ್ಮ ಗಡ್ಡದ ಕೂದಲನ್ನು ವಿದೇಶಿಯರ ರೀತಿಯಲ್ಲಿ ಕತ್ತರಿಸಿಕೊಳ್ಳುತ್ತಿರಲಿಲ್ಲ. ನೋಡಿ ವಿಮೋಚನಕಾಂಡ 19:27.] ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.

IRVKN
32. ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 32 of Total Verses 39
  • ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
  • ERVKN

    “ವೈರಿಯು ಅವರ ಒಂಟೆಗಳನ್ನು ಮತ್ತು ಅವರ ದನಗಳ ಮಂದೆಗಳನ್ನು ಅಪಹರಿಸುವನು. ವೈರಿಯು ಅವರ ದೊಡ್ಡದೊಡ್ಡ ಮಂದೆಗಳನ್ನು ಅಪಹರಿಸುವನು. ತಮ್ಮ ಗಡ್ಡದ ಕೂದಲಿನ ಮೂಲೆಗಳನ್ನು †ಗಡ್ಡ … ಮೂಲೆಗಳನ್ನು ಯೆಹೂದ್ಯರು ತಮ್ಮ ಗಡ್ಡದ ಕೂದಲನ್ನು ವಿದೇಶಿಯರ ರೀತಿಯಲ್ಲಿ ಕತ್ತರಿಸಿಕೊಳ್ಳುತ್ತಿರಲಿಲ್ಲ. ನೋಡಿ ವಿಮೋಚನಕಾಂಡ 19:27. ಕತ್ತರಿಸಿಕೊಂಡ ಜನರನ್ನು ನಾನು ಭೂಮಂಡಲದ ಎಲ್ಲೆಡೆಗಳಲ್ಲಿ ಚದರಿಸುವೆನು. ಎಲ್ಲಾ ಕಡೆಯಿಂದಲೂ ಅವರ ಮೇಲೆ ವಿಪತ್ತುಗಳನ್ನು ಬರಮಾಡುವೆನು.” ಇದು ಯೆಹೋವನ ನುಡಿ.
  • IRVKN

    ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
Total 39 Verses, Current Verse 32 of Total Verses 39
×

Alert

×

kannada Letters Keypad References