KNV
18. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
ERVKN
18. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಬಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.
IRVKN
18. ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN