ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
25. ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.

ERVKN
25. ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.

IRVKN
25. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 25 of Total Verses 46
  • ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
  • ERVKN

    ಯೆಹೋವನು ತನ್ನ ಆಯುಧಶಾಲೆಯನ್ನು ತೆರೆದಿದ್ದಾನೆ. ಆತನು ತನ್ನ ಆಯುಧಶಾಲೆಯಿಂದ ತನ್ನ ರೋಷದ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾನೆ. ತಾನು ಮಾಡಬೇಕಾದ ಕಾರ್ಯಕ್ಕಾಗಿ ಸರ್ವಶಕ್ತನಾದ ಆತನು ಆ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ. ಕಸ್ದೀಯರ ದೇಶದಲ್ಲಿ ಆತನು ಮಾಡಬೇಕಾದ ಕಾರ್ಯವೊಂದಿದೆ.
  • IRVKN

    ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.
Total 46 Verses, Current Verse 25 of Total Verses 46
×

Alert

×

kannada Letters Keypad References