ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
33. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.

ERVKN
33. ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ.

IRVKN
33. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 33 of Total Verses 46
  • ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು.
  • ERVKN

    ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಇಸ್ರೇಲಿನ ಮತ್ತು ಯೆಹೂದದ ಜನರು ಗುಲಾಮರಾಗಿದ್ದಾರೆ. ವೈರಿಯು ಅವರನ್ನು ಹಿಡಿದುಕೊಂಡಿದ್ದಾನೆ. ಆ ವೈರಿಯು ಇಸ್ರೇಲರನ್ನು ಹೋಗಬಿಡುವದಿಲ್ಲ.
  • IRVKN

    ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮತ್ತು ಯೆಹೂದ್ಯರು ಉಭಯರೂ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆ ಒಯ್ದವರೆಲ್ಲರೂ ಅವರನ್ನು ಬಿಡಿಸಲೊಲ್ಲದೆ ಬಿಗಿಹಿಡಿದಿದ್ದಾರೆ.
Total 46 Verses, Current Verse 33 of Total Verses 46
×

Alert

×

kannada Letters Keypad References