KNV
28. ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು.
ERVKN
28. ನೆಬೂಕದ್ನೆಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಏಳನೇ ವರ್ಷದಲ್ಲಿ [‡ನೆಬೂಕದ್ನೆಚ್ಚರನ … ಎಳನೇ ವರ್ಷ ಕ್ರಿ.ಪೂ. 598 ಮಧ್ಯದಿಂದ 597 ಮಧ್ಯದವರೆಗೆ.] ಯೆಹೂದದಿಂದ ಒಯ್ಯಲ್ಪಟ್ಟ ಜನರು 3,023.
IRVKN
28. ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN