ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.

ERVKN
19. “ಚೀಯೋನಿನಿಂದ ಮಹಾ ಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’ ”

IRVKN
19. ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’ ” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 19 of Total Verses 26
  • ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
  • ERVKN

    “ಚೀಯೋನಿನಿಂದ ಮಹಾ ಗೋಳಾಟವು ಕೇಳಿಸುತ್ತಿದೆ: ‘ನಿಜವಾಗಿಯೂ ನಾವು ಹಾಳಾಗಿಹೋದೆವು. ನಿಜವಾಗಿಯೂ ನಾವು ನಾಚಿಕೆಪಡುವಂತಾಗಿದೆ. ನಾವು ನಮ್ಮ ನಾಡನ್ನು ಬಿಡಬೇಕು, ಏಕೆಂದರೆ ನಮ್ಮ ಮನೆಗಳನ್ನು ನಾಶಪಡಿಸಲಾಗಿದೆ.’ ”
  • IRVKN

    ‘ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, ಶತ್ರುಗಳು ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ’ ” ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.
Total 26 Verses, Current Verse 19 of Total Verses 26
×

Alert

×

kannada Letters Keypad References