ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.

ERVKN
20. ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.

IRVKN
20. ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 20 of Total Verses 26
  • ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
  • ERVKN

    ಯೆಹೂದದ ಸ್ತ್ರೀಯರೇ, ಯೆಹೋವನ ಸಂದೇಶವನ್ನು ಕೇಳಿರಿ. ಯೆಹೋವನ ಬಾಯಿಂದ ಬರುವ ಮಾತುಗಳನ್ನು ಕೇಳಲು ನಿಮ್ಮ ಕಿವಿಗಳನ್ನು ತೆರೆಯಿರಿ. ಯೆಹೋವನು ಹೇಳುತ್ತಾನೆ, “ಹೇಗೆ ದೊಡ್ಡ ಧ್ವನಿಯಲ್ಲಿ ಅಳಬೇಕೆಂಬುದನ್ನು ನಿಮ್ಮ ಹೆಣ್ಣುಮಕ್ಕಳಿಗೆ ಕಲಿಸಿಕೊಡಿ. ಪ್ರತಿಯೊಬ್ಬ ಸ್ತ್ರೀಯು ಈ ಶೋಕಗೀತೆಯನ್ನು ಹಾಡಲು ಕಲಿಯಬೇಕು.
  • IRVKN

    ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
Total 26 Verses, Current Verse 20 of Total Verses 26
×

Alert

×

kannada Letters Keypad References