ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.

ERVKN
8. ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.

IRVKN
8. ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 8 of Total Verses 26
  • ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
  • ERVKN

    ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.
  • IRVKN

    ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.
Total 26 Verses, Current Verse 8 of Total Verses 26
×

Alert

×

kannada Letters Keypad References