KNV
11. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ERVKN
11. ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.
IRVKN
11. ಅವರ ಗತಿಯನ್ನು ಏನೆಂದು ಹೇಳಲಿ? ಇವರು [* ಆದಿ 4:5-8:] ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ [† ಅರಣ್ಯ 31:15, 16; 2 ಪೇತ್ರ. 2:15:] ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, [‡ ಅರಣ್ಯ 16:1-35:] ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN