ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
32. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.

ERVKN
32. ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.

IRVKN
32. ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 80 Verses, Current Verse 32 of Total Verses 80
  • ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
  • ERVKN

    ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.
  • IRVKN

    ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
Total 80 Verses, Current Verse 32 of Total Verses 80
×

Alert

×

kannada Letters Keypad References