ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
32. ​ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.

ERVKN
32. ಯೇಸು ಅವರಿಗೆ, “ನೀವು ಹೋಗಿ ಆ ನರಿಗೆ (ಹೆರೋದನಿಗೆ), ‘ಈ ದಿನ ಮತ್ತು ನಾಳೆ ನಾನು ಜನರನ್ನು ದೆವ್ವಗಳಿಂದ ಬಿಡಿಸುತ್ತೇನೆ ಮತ್ತು ರೋಗಿಗಳನ್ನು ಗುಣಪಡಿಸುವ ಕಾರ್ಯವನ್ನು ಪೂರ್ಣಗೊಳಿಸುತ್ತೇನೆ. ನಾಳಿದ್ದು, ನನ್ನ ಕಾರ್ಯವೆಲ್ಲಾ ಸಂಪೂರ್ಣ ಮುಕ್ತಾಯವಾಗುವುದು’ ಎಂದು ಹೇಳಿರಿ.

IRVKN
32. ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 32 of Total Verses 35
  • ​ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
  • ERVKN

    ಯೇಸು ಅವರಿಗೆ, “ನೀವು ಹೋಗಿ ಆ ನರಿಗೆ (ಹೆರೋದನಿಗೆ), ‘ಈ ದಿನ ಮತ್ತು ನಾಳೆ ನಾನು ಜನರನ್ನು ದೆವ್ವಗಳಿಂದ ಬಿಡಿಸುತ್ತೇನೆ ಮತ್ತು ರೋಗಿಗಳನ್ನು ಗುಣಪಡಿಸುವ ಕಾರ್ಯವನ್ನು ಪೂರ್ಣಗೊಳಿಸುತ್ತೇನೆ. ನಾಳಿದ್ದು, ನನ್ನ ಕಾರ್ಯವೆಲ್ಲಾ ಸಂಪೂರ್ಣ ಮುಕ್ತಾಯವಾಗುವುದು’ ಎಂದು ಹೇಳಿರಿ.
  • IRVKN

    ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
Total 35 Verses, Current Verse 32 of Total Verses 35
×

Alert

×

kannada Letters Keypad References