KNV
14. ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ERVKN
14. ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.
IRVKN
14. ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN