KNV
24. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ERVKN
24. ‘ತಂದೆಯಾದ ಅಬ್ರಹಾಮನೇ, ನನ್ನ ಮೇಲೆ ಕರುಣೆತೋರು! ಲಾಜರನನ್ನು ನನ್ನ ಬಳಿಗೆ ಕಳುಹಿಸು. ಅವನು ತನ್ನ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ನಾನು ಈ ಬೆಂಕಿಯಲ್ಲಿ ಯಾತನೆಪಡುತ್ತಿದ್ದೇನೆ!’ ಎಂದು ಬೇಡಿಕೊಂಡನು.
IRVKN
24. ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN