KNV
25. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ERVKN
25. “ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.
IRVKN
25. ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN