KNV
30. ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.
ERVKN
30. “ಅದಕ್ಕೆ ಐಶ್ವರ್ಯವಂತನು, ‘ತಂದೆಯಾದ ಅಬ್ರಹಾಮನೇ, ಹಾಗೆನ್ನಬೇಡ! ಯಾರಾದರೊಬ್ಬರು ಸತ್ತವರೊಳಗಿಂದ ಎದ್ದುಹೋದರೆ, ಅವರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳುವರು’ ಎಂದು ಹೇಳಿದನು.
IRVKN
30. ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN