KNV
16. ಇದು ದೇವರ ರಾಜ್ಯದೊಳಗೆ ನೆರವೇರುವ ತನಕ ನಾನು ಇನ್ನು ಮೇಲೆ ಇದನ್ನು ಊಟಮಾಡುವದೇ ಇಲ್ಲವೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN
16. ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.
IRVKN
16. ಇನ್ನು ದೇವರ ರಾಜ್ಯದಲ್ಲಿ [* ಲೂಕ 17:20-37] ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN