KNV
35. ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
ERVKN
35. ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.
IRVKN
35. ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN