KNV
40. ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
ERVKN
40. ಆತನ ಶಿಷ್ಯರೂ ಆತನೊಡನೆ ಹೋದರು. (ಯೇಸು ಆಗಾಗ್ಗೆ ಅಲ್ಲಿಗೆ ಹೋಗುತ್ತಿದ್ದನು.) ಯೇಸು ತನ್ನ ಶಿಷ್ಯರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
IRVKN
40. ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN