KNV
6. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
ERVKN
6. ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಈ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.
IRVKN
6. ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN