KNV
11. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
ERVKN
11. ಆಗ ಹೆರೋದನು ಮತ್ತು ಅವನ ಸೈನಿಕರು ಯೇಸುವನ್ನು ನೋಡಿ ಗೇಲಿಮಾಡಿದರು. ಅವರು ಯೇಸುವಿಗೆ ರಾಜನ ಬಟ್ಟೆ ಉಡಿಸಿ ಹಾಸ್ಯ ಮಾಡಿದರು. ಬಳಿಕ ಹೆರೋದನು ಯೇಸುವನ್ನು ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
IRVKN
11. ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN