KNV
18. ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
ERVKN
18. ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು.
IRVKN
18. ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN