KNV
30. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
ERVKN
30. ಆದರೆ ಫರಿಸಾಯರು [‡ಫರಿಸಾಯರು ಯೆಹೂದ್ಯ ಕಟ್ಟಳೆಗಳನ್ನು ಮತ್ತು ಪದ್ಧತಿಗಳನ್ನು ಶ್ರದ್ಧೆಯಿಂದ ಅನುಸರಿಸುವವರು ಎಂದು ಹೇಳಿಕೊಳ್ಳುವ ಯೆಹೂದ್ಯರ ಧಾರ್ಮಿಕ ಗುಂಪಿಗೆ ಸೇರಿದವರು.] ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.
IRVKN
30. ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN